ರಾಜ್ಯಆಶ್ರಮ, ವೃದ್ದಾಶ್ರಮಗಳಿಗೆ ಹಿಂದಿನ ಸರ್ಕಾರದಲ್ಲಿಯೇ ಆಹಾಧಾನ್ಯ ನಿಂತಿತ್ತು: ಸಚಿವೆ ಶಶಿಕಲಾ ಜೊಲ್ಲೆ
ಆಶ್ರಮಗಳು, ವೃದ್ಧಾಶ್ರಮಗಳು, ಉಚಿತ ಊಟ ವಸತಿ ನೀಡುವ ಸಂಘ ಸಂಸ್ಥೆಗಳಿಗೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಆಹಾರ ಧಾನ್ಯ ಪೂರೈಕೆ ಸ್ಥಗಿತಗೊಂಡಿತ್ತು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.