ಆಹಾರ ಧಾನ್ಯಗಳು

ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗಬಾರದು, ಎಲ್ಲರಿಗೂ ಆಹಾರಧಾನ್ಯ ಒದಗಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ದೇಶ

ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗಬಾರದು, ಎಲ್ಲರಿಗೂ ಆಹಾರಧಾನ್ಯ ಒದಗಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎಂದು ಖಚಿತಪಡಿಸಿಕೊಳ್ಳುವುದು ನಮ್ಮ ಸಂಸ್ಕೃತಿ ಮತ್ತು ಕರ್ತವ್ಯ ಎಂದಿರುವ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‌ಎಫ್‌ಎಸ್‌ಎ)ಯಡಿ ಆಹಾರ ಧಾನ್ಯಗಳು ದೇಶದ...

ಹಾಲಿನ ಉತ್ಪನ್ನಗಳು-ಆಹಾರ ಧಾನ್ಯಗಳ ಬೆಲೆ ಹೆಚ್ಚಳ, ನಾಳೆಯಿಂದಲೇ ಜಾರಿ: ಜೀವನ ಮತ್ತಷ್ಟು ದುಬಾರಿ
ರಾಜ್ಯ

ಹಾಲಿನ ಉತ್ಪನ್ನಗಳು-ಆಹಾರ ಧಾನ್ಯಗಳ ಬೆಲೆ ಹೆಚ್ಚಳ, ನಾಳೆಯಿಂದಲೇ ಜಾರಿ: ಜೀವನ ಮತ್ತಷ್ಟು ದುಬಾರಿ

ಮೊಸರು, ಮಜ್ಜಿಗೆ, ತುಪ್ಪ ಸೇರಿದಂತೆ ಹಲವು ಹಾಲಿನ ಉತ್ಪನ್ನಗಳ ದರ ನಾಳೆಯಿಂದ ಹೆಚ್ಚಳವಾಗಲಿದೆ. ಹಾಲಿನ ಉತ್ಪನ್ನಗಳು ಮತ್ತು ಆಹಾರ ಧಾನ್ಯಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(GST) ವಿನಾಯ್ತಿಯನ್ನು ಜಿಎಸ್ ಟಿ ಮಂಡಳಿ ಹಿಂಪಡೆದ ಹಿನ್ನೆಲೆಯಲ್ಲಿ ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಳವಾಗಲಿದೆ. ಆದರೆ ಸದ್ಯಕ್ಕೆ ಹಾಲಿನ ಬೆಲೆ ಮಾತ್ರ ಏರಿಕೆಯಾಗುವುದಿಲ್ಲ.

ರಾಜ್ಯಕ್ಕೆ ಕೇಂದ್ರದಿಂದ 4.45 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಪೂರೈಕೆ
ರಾಜ್ಯ

ರಾಜ್ಯಕ್ಕೆ ಕೇಂದ್ರದಿಂದ 4.45 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಪೂರೈಕೆ

ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಏಪ್ರಿಲ್‌ ನಿಂದ ಜೂನ್ 2020 ರವರೆಗೆ 3 ತಿಂಗಳ ಕಾಲ 4.01 ಕೋಟಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನಾ ಕಾಯ್ದೆಯಡಿ (ಎನ್.ಎಫ್.ಎಸ್.ಎ.) ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲು 2351 ಕೋಟಿ ರೂಪಾಯಿಗಳ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದ್ದು, ಕಳೆದ ಮೇ 7ರವರೆಗೆ ರಾಜ್ಯ ಸರ್ಕಾರ 1735 ಕೋಟಿ