ರಾಜ್ಯಲಂಚ ಪಡೆದು ಎಸ್ಕೇಪ್ ಆಗುತ್ತಿದ್ದ ಅಧಿಕಾರಿ: ಲೋಕಾಯುಕ್ತ ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ; ಚೇಸ್ ಮಾಡಿ ವಶಕ್ಕೆ!
ಮಹಾಂತೇಗೌಡ ಬಿ. ಕಡಬಾಳು ಎಂಬವರೇ ಬಂಧಿತ ಆಹಾರ ನಿರೀಕ್ಷಕ ಎಂದು ತಿಳಿದು ಬಂದಿದೆ. ಮಹಾಂತೇಗೌಡ, ಇತ್ತೀಚೆಗೆ ರಂಗಧಾಮಯ್ಯ ಎಂಬುವವರ ಬಳಿ ಉದ್ದಿಮೆ ಪರವಾನಗಿ ಪರಿಶೀಲನೆಗಾಗಿ 1ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು