ದೇಶರೋಗದ ಅಪಾಯ: ನ್ಯೂಸ್ ಪೇಪರ್ ನಲ್ಲಿ ಆಹಾರ ಪದಾರ್ಥ ನೀಡುವುದನ್ನು ನಿಲ್ಲಿಸಿ; ಮಾರಾಟಗಾರರಿಗೆ FSSAI ಎಚ್ಚರಿಕೆ
ದಿನಪತ್ರಿಕೆ ಹಾಗೂ ಇನ್ನಿತರ ಪತ್ರಿಕೆಗಳಲ್ಲಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಕಟ್ಟಿ ಕೊಡುವುದು, ಸಂಗ್ರಹಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮಾರಾಟಗಾರರಿಗೆ ಶನಿವಾರ ತಾಕೀತು ಮಾಡಿದೆ.