ದೇಶಯಾಕ್ ಈಗ ಆಹಾರ ಪ್ರಾಣಿ; ಮಾಂಸ ಸೇವಿಸಲು ಆಹಾರ ಸುರಕ್ಷತಾ ಪ್ರಾಧಿಕಾರ ಅಸ್ತು
ಹಿಮಾಲಯ ಪ್ರದೇಶದ ಎತ್ತರದ ಪರ್ವತಗಳಲ್ಲಿ ಜೀವಿಸುವ ಬಹುಪಯೋಗಿ ಪ್ರಾಣಿ ಯಾಕ್ ಅನ್ನು ಆಹಾರ ಪ್ರಾಣಿ ಎಂದು ಘೋಷಿಸುವ ಮೂಲಕ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(ಎಫ್ಎಸ್ಎಸ್ಎಐ) ಯಾಕ್ ರೈತರಿಗೆ ಸಿಹಿ ಸುದ್ದಿ ನೀಡಿದೆ.