ದೇಶವಲಸೆ ಕಾರ್ಮಿಕರಿಗೆ ಉಚಿತ ಪ್ರಯಾಣ, ಆಹಾರ, ನೀರು ನೀಡಿ: ರೈಲ್ವೆ ಇಲಾಖೆ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ
ಕೊರೋನಾ ಲಾಕ್ಡೌನ್ ಪರಿಣಾಮ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸಲು ಕೇಂದ್ರ ಸರ್ಕಾರ ಶ್ರಮಿಕ್ ವಿಶೇಷ ರೈಲುಗಳನ್ನು ಆರಂಭಿಸಿದೆ. ಆದರೆ ಈ ವಿಶೇಷ ರೈಲುಗಳಲ್ಲಿ ಪ್ರಯಾಣಿಸುವ ವಲಸಿಗರ....