ರಾಜ್ಯಪಡಿತರ ಚೀಟಿ ಇಲ್ಲದವರಿಗೂ ಆಹಾರ ಧಾನ್ಯಗಳ ವಿತರಣೆ: ಸಿಎಂ ಯಡಿಯೂರಪ್ಪ
ಕೊರೋನಾ ವೈರಸ್ ಸೋಂಕಿನ ತಡೆಗೆ ಲಾಕ್ ಡೌನ್ ಆಗಿರುವುದರಿಂದ ಕೂಲಿ ಕಾರ್ಮಿಕರು ಸೇರಿದಂತೆ ಬಡವರಿಗೆ ಒಂದು ಹೊತ್ತಿನ ಊಟಕ್ಕೂ ತೊಂದರೆಯಾಗಿದ್ದು ಈ ನಿಟ್ಟಿನಲ್ಲಿ ಜನರು ಹಸಿವಿನಿಂದ ಪರಿತಪಿಸಬಾರದು ಎಂದು ಪಡಿತರ ಚೀಟಿ ಇಲ್ಲದವರಿಗೂ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.