ಆಹ್ವಾನ

ರಾಯಲ್ ಬಾಕ್ಸ್‌ನಿಂದ 'ವಿಂಬಲ್ಡನ್ ಪಂದ್ಯ ವೀಕ್ಷಿಸಲು' ಶುಭ್ ಮನ್ ಗಿಲ್' ಗೆ ಆಹ್ವಾನ!
ಇಂತಹ ಪ್ರತಿಷ್ಟಿತ ಸ್ಥಳದಿಂದ ವಿಂಬಲ್ಡನ್ ವೀಕ್ಷಿಸಲು ಸಿಕ್ಕಿರುವ ಆಹ್ವಾನ ಭಾರತದ ಟೆಸ್ಟ್ ಮತ್ತು ಏಕದಿನ ನಾಯಕನಾಗಿ ನೇಮಕಗೊಂಡ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗಿಲ್ ಅವರ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ.

ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ
ನಾಡಹಬ್ಬ ದಸರಾದ ಅಧಿಕೃತ ಆಮಂತ್ರಣ ಪತ್ರಿಕೆ ಇಂದು ನನ್ನ ಕೈಸೇರಿತು. ದಸರೆಯು ಕೇವಲ ಧಾರ್ಮಿಕ ಹಬ್ಬ ಮಾತ್ರವಲ್ಲ, ಈ ನೆಲದ ಪರಂಪರೆ, ಕಲೆ, ಸಂಸ್ಕೃತಿಗಳನ್ನು ಶತಶತಮಾನಗಳಿಂದ ಅನನ್ಯವಾಗಿ ವಿಶ್ವಕ್ಕೆ ಸಾದರಪಡಿಸುತ್ತಿರುವ ಸಾಂಸ್ಕೃತಿಕ ಕಲಾ ಉತ್ಸವ.

KN ರಾಜಣ್ಣ ಭೇಟಿಯಾದ ಕಾಂಗ್ರೆಸ್ ಸಚಿವರು-ಶಾಸಕರು: ಪಕ್ಷ ಸೇರಲು ಬಿಜೆಪಿ ನಾಯಕರ ಆಹ್ವಾನ
ಕಾಂಗ್ರೆಸ್ ಶಾಸಕರ ಗುಂಪು ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಬುಧವಾರ ರಾಜಣ್ಣ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿತು.

ನಮ್ಮ ಮೆಟ್ರೋ ಫೇಸ್-2 ಉದ್ಘಾಟನೆ ಆಹ್ವಾನ ವಿಚಾರ: ಖರ್ಗೆ-ಆಶೋಕ್ ಜಟಾಪಟಿ; ಹೆಸರು ಸೇರ್ಪಡೆ ನಿಮಗೆ ಸಿಕ್ಕ ಸಮ್ಮಾನವಲ್ಲ, ಭಿಕ್ಷೆ ಅಷ್ಟೇ ಎಂದ ಸಚಿವ
ರಾತ್ರೋ ರಾತ್ರಿ ಹೆಸರು ಸೇರಿಸಿಕೊಂಡು ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳುತ್ತಾ ಮೈಮರೆಯಬೇಡಿ. ಏನೇ ಮಾಡಿದರೂ ನಿಮ್ಮ ಜೂನಿಯರ್ ವಿಜಯೇಂದ್ರರಿಗಿಂತ ನೀವು ಕೆಳಗೇ ಇದ್ದೀರಿ. ಈ ಹೆಸರು ಸೇರ್ಪಡೆ ನಿಮಗೆ ದೊರಕಿದ ಸಮ್ಮಾನವಲ್ಲ ಭಿಕ್ಷೆ ಅಷ್ಟೇ.

ಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಆರು ಮಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಆಹ್ವಾನ
ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ.

ಲೋಕಸಭೆ ಚುನಾವಣೆ: ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ; ಪಕ್ಷದ ಅಭ್ಯರ್ಥಿಯಾಗುವಂತೆ ಯದುವೀರ್ ಗೆ ಆಹ್ವಾನ!
ಮೈಸೂರು ರಾಜಮನೆತನದ ವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದೆ.

ರಾಮ ಪ್ರಾಣ ಪ್ರತಿಷ್ಠಾ ನಂತರ ಕುಟುಂಬ ಸಮೇತ ಅಯೋಧ್ಯೆಗೆ ಭೇಟಿ: ಅಖಿಲೇಶ್ ಯಾದವ್
ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿರಸ್ಕರಿಸಿದ್ದಾರೆ. ಈ ಮೂಲಕ ದೇವಾಲಯದ ಆಹ್ವಾನ ತಿರಸ್ಕರಿಸಿದ ವಿರೋಧ ಪಕ್ಷದ ನಾಯಕರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ಅಡ್ವಾಣಿಯವರಿಗೇ ಆಹ್ವಾನ ನೀಡಿಲ್ಲ, ನಾವ್ಯಾವ ಲೆಕ್ಕ? ರಾಮ ಮಂದಿರ ನಿರ್ಮಾಣಕ್ಕೆ ನಾನು 10 ಲಕ್ಷ ರು ನೀಡಿರುವೆ!
ರಾಮ ಮಂದಿರ ನಿರ್ಮಾಣಕ್ಕೆ ಕಾರಣರಾದ ಅಡ್ವಾಣಿ ಅವರಿಗೆ ಉದ್ಠಾಟನೆಗೆ ಅಹ್ವಾನ ನೀಡಿಲ್ಲ, ಅವರು ಬರದಾರದು ಅಂದರೆ ಬಿಜೆಪಿ ಅವರಿಗೆ ಎಲ್ಲಿ ನೈತಿಕತೆ ಇದೆ? ಇನ್ನೂ ನಾವು ಯಾವ ಲೆಕ್ಕ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಪ್ರಶ್ನಿಸಿದ್ದಾರೆ.

ರಾಮಮಂದಿರ ಉದ್ಘಾಟನಾ ಸಮಾರಂಭ: ಇನ್ನೂ ಆಹ್ವಾನ ಬಂದಿಲ್ಲ: ಉದ್ಧವ್ ಠಾಕ್ರೆ
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಇನ್ನೂ ಆಹ್ವಾನ ಸ್ವೀಕರಿಸಿಲ್ಲ ಎಂದು ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.

