ಆಹ್ವಾನ ಪತ್ರಿಕೆ

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ ಹೆಸರು ಕೈಬಿಟ್ಟ ರಾಜ್ಯ ಸರ್ಕಾರ!
ಆಹ್ವಾನ ಪತ್ರಿಕೆಯಲ್ಲಿ ನಮ್ಮ ಹೆಸರನ್ನು ಕೈಬಿಡಲಾಗಿದೆ ಎಂಬ ಮಾಹಿತಿ ತಿಳಿಯಿತು. ಅದಕ್ಕೆ ನಾನು ಹೆಚ್ಚಿನ ಮಹತ್ವ ನೀಡುವುದಿಲ್ಲ. ಆಹ್ವಾನ ಪತ್ರಿಕೆಗಳಲ್ಲಿ ಹೆಸರು ಹಾಕದೇ ಇರುವುದನ್ನು ನಾನು ದೊಡ್ಡ ವಿಷಯ ಮಾಡುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ
ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶುಭ ಸಂದೇಶ ಒಳಗೊಂಡ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಭಾನುವಾರ ಬಿಡುಗಡೆ ಮಾಡಿದೆ.

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು,..

ಅಯೋಧ್ಯೆ ರಾಮಮಂದಿರಕ್ಕೆ ನಾಳೆ ಭೂಮಿ ಪೂಜೆ: ಆದಿಚುಂಚನ ಗಿರಿ ಶ್ರೀಗಳಿಗೆ ಆಹ್ವಾನ
ಅಯೋಧ್ಯೆಯಲ್ಲಿ ಆ.5ರಂದು ನಡೆಯಲಿರುವ ಶ್ರೀ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಯಲ್ಲಿ ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ನಾಥ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕರ್ತಾರ್ಪುರ ಕಾರಿಡಾರ್: ಪಾಕ್ ಆಹ್ವಾನ ತಿರಸ್ಕರಿಸಿದ ರವಿಶಂಕರ್ ಗುರೂಜಿ
ಕರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಫಾಟನಾ ಸಮಾರಂಭಕ್ಕೆ ಆಗಮಿಸುವಂತೆ ಪಾಕಿಸ್ತಾನ ನೀಡಿದ್ದ ಆಹ್ವಾನವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ತಿರಸ್ಕರಿಸಿದ್ದಾರೆ.

ಮದುವೆ ಸಮಾರಂಭದಲ್ಲಿ ಮೋದಿ: ಲಗ್ನ ಪತ್ರಿಕೆಯಲ್ಲಿ ಮೋದಿ ಫೋಟೋ ಮುದ್ರಿಸಿ ಅಭಿಮಾನ ಮೆರೆದ ಜೋಡಿ!
ಸಾಮಾನ್ಯವಾಗಿ ಲಗ್ನ ಪತ್ರಿಕೆಗಳಲ್ಲಿ ದೇವರ ಫೋಟೋ, ಸ್ವಾಮೀಜಿಗಳ ಅಥವಾ ವಧು-ವರನ ಫೋಟೋಗಳನ್ನು ಮುದ್ರಿಸಿರುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಂದು ಜೋಡಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ...

ಕಾರ್ಯಕ್ರಮದ ಅತಿಥಿಗಳ ಪಟ್ಟಿಯಿಂದ ರಾಜ್ಯಪಾಲರ ಹೆಸರನ್ನೇ ಕೈಬಿಟ್ಟ ಬೆಂಗಳೂರು ಕೇಂದ್ರ ವಿವಿ!
ಮಾ.7 ರಂದು ವಿಶ್ವವಿದ್ಯಾನಿಲಯದ ಔಪಚಾರಿಕ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ ಬೆಂಗಳೂರು ಕೇಂದ್ರ ವಿವಿ ಕಾರ್ಯಕ್ರಮದ ಅತಿಥಿಗಳ ಪಟ್ಟಿಯಿಂದ ರಾಜ್ಯಪಾಲರ ಹೆಸರನ್ನೇ ಕೈಬಿಟ್ಟಿದೆ.

ಮೊಬೈಲ್‌ನಂತೆ ಇದೆ ಸರ್ಕಾರಿ ಆಹ್ವಾನ ಪತ್ರಿಕೆ!
ಬೆರಳ ತುದಿಯಲ್ಲಿ ಆಡಳಿತ ತರಲು ಹೊರಟಿರುವ ರಾಜ್ಯ ಸರ್ಕಾರ ಆಕರ್ಷಕ ಆಹ್ವಾನ ಪತ್ರಿಕೆ ಮೂಲಕ ಮೊದಲ ಬಾರಿಗೆ ಆಮಂತ್ರಣಕ್ಕೂ...

