ದೇಶರಾಷ್ಟ್ರಪತಿ ಆಯೋಜಿಸಿರುವ ಜಿ-20 ಔತಣಕೂಟಕ್ಕೆ ಖರ್ಗೆ ಗೆ ಆಹ್ವಾನವಿಲ್ಲ
ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಆಯೋಜಿಸಿರುವ ಜಿ-20 ಔತಣಕೂಟಕ್ಕೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ಖರ್ಗೆ ಅವರ ಕಚೇರಿಯ ಮೂಲಗಳು ತಿಳಿಸಿವೆ.