ಸಿನಿಮಾ ಸುದ್ದಿಬೆಲ್ ಬಾಟಮ್ ಯಶಸ್ಸಿನ ನಂತರ 'ಆ್ಯಂಟಗನಿ ಶೆಟ್ಟಿ' ಆಗುತ್ತಿದ್ದಾರೆ ರಿಷಬ್ ಶೆಟ್ಟಿ!
‘ಆ್ಯಂಟಗನಿ ಶೆಟ್ಟಿ’ ಚಿತ್ರದ ಮೂಲಕ ರಿಷಬ್ ಶೆಟ್ಟಿ ಸಿನಿಮಾ ನಿರ್ಮಾಣಕ್ಕೆ ಕಾಲಿಡುತ್ತಿದ್ದಾರೆ. ಉತ್ತರ ಕರ್ನಾಟಕ ಮೂಲದ ಸಮಥ್ರ್ ಕಡಕೋಳ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ..