ಆ್ಯಂಟಿ ರೇಬಿಸ್ ಲಸಿಕೆ

ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಉಚಿತ ಲಸಿಕೆ ನೀಡಿ: ಆಸ್ಪತ್ರೆಗಳಿಗೆ ಸರ್ಕಾರ ಸೂಚನೆ
ಪ್ರಾಣಿ ಕಡಿತಕ್ಕೊಳಗಾದವರಿಗೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಆ್ಯಂಟಿ ರೇಬಿಸ್ ಲಸಿಕೆ’ ಮತ್ತು ‘ರೇಬಿಸ್ ಇಮ್ಯುನೋಗ್ಲಾಬ್ಯುಲಿನ್’ ಚುಚ್ಚು ಮದ್ದನ್ನು ಉಚಿತವಾಗಿ ನೀಡಬೇಕು ಎಂದು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಬೀದಿ ನಾಯಿಗಳ ನಿರ್ವಹಣೆ, ಪ್ರಾಣಿಗಳ ಹೊಸ ಚಿತಾಗಾರ ನಿರ್ಮಾಣಕ್ಕೆ ಬಿಬಿಎಂಪಿ ಬಜೆಟ್ ನಲ್ಲಿ ಹಣ ಮೀಸಲು: ಪ್ರಾಣಿಪ್ರಿಯರ ಸಂತಸ
ಬೀದಿ ನಾಯಿಗಳಿಗೆ ಫೈವ್ ಇನ್ ಒನ್ ಆ್ಯಂಟಿ ರೇಬಿಸ್ ಲಸಿಕೆ ನೀಡಲು ರೂ.20 ಕೋಟಿ ಮತ್ತು ಪ್ರಾಣಿಗಳಿಗೆ ಎರಡು ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸಲು 5 ಕೋಟಿ ರೂಪಾಯಿ ಮೀಸಲಿಟ್ಟ ಬಿಬಿಎಂಪಿ ಬಜೆಟ್‌ನ್ನು ಪ್ರಾಣಿ ಪ್ರಿಯರು ಸ್ವಾಗತಿಸಿದ್ದಾರೆ.

