ದೇಶಮೆಹುಲ್ ಚೋಕ್ಸಿ ನಿಗೂಢ ಕಣ್ಮರೆ: ಅಂಟಿಗುವಾ ರಾಯಭಾರ ಕಚೇರಿಯಿಂದ ಮಾಹಿತಿ ಕೇಳಿದ ಸಿಬಿಐ
ಬಹುಕೋಟಿ ಪಿಎನ್ಬಿ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ಅಂಟಿಗುವಾ ಮತ್ತು ಬರ್ಬುಡಾ ದೇಶದಲ್ಲಿ ನಿಗೂಢವಾಗಿ ಕಣ್ಮರೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಟಿಗುವಾ ರಾಯಭಾರ ಕಚೇರಿಯಿಂದ ಸಿಬಿಐ ಮಾಹಿತಿ ಕೇಳಿದೆ.