ಆ್ಯಂಡ್ರೆ ರಸೆಲ್

'ಮರೆಯಾಗಲು ಬಯಸುವುದಿಲ್ಲ': ಐಪಿಎಲ್ ಗೆ Andre Russell ವಿದಾಯ, ಆದರೂ KKR ನಲ್ಲಿ ವಿಶೇಷ ಪಾತ್ರ!
2012 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು.

'ಬೌನ್ಸಿ ಟ್ರ್ಯಾಕ್ ನಲ್ಲಿ ಲಯಕ್ಕೆ ಮರಳಲು 18 ಎಸೆತಗಳು ಬೇಕಾಯಿತು'; ಪಾಕ್ ವಿರುದ್ಧ ಬೌಲಿಂಗ್ ಗುಟ್ಟು ಬಿಚ್ಚಿಟ್ಟ ರಸೆಲ್
ನಾಟಿಂಗ್ ಹ್ಯಾಮ್ ನ ಬೌನ್ಸಿ ಟ್ರ್ಯಾಕ್ ನಲ್ಲಿ ಲಯಕ್ಕೆ ಮರಳಲು 18 ಎಸೆತಗಳು ಬೇಕಾಯಿತು ಎಂದು ವೆಸ್ಟ್ ಇಂಡೀಸ್ ವೇಗಿ ಆ್ಯಂಡ್ರೆ ರಸೆಲ್ ಹೇಳಿದ್ದಾರೆ.

