ಆ್ಯಂಬುಲೆನ್ಸ್

ಸಮುದಾಯ ಆರೋಗ್ಯ ಸೇವೆಗೆ ಪ್ರತ್ಯೇಕ ಸಿಬ್ಬಂದಿ ಅಗತ್ಯ: ಸಿಎಂ ಬಸವರಾಜ ಬೊಮ್ಮಾಯಿ
ಸಮುದಾಯ ಆರೋಗ್ಯ ಸೇವೆಗೆ ಪ್ರತ್ಯೇಕವಾದ ಸಿಬ್ಬಂದಿ ಅಗತ್ಯವಿದೆ. ಇದಕ್ಕಾಗಿ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವೃಂದ ರಚಿಸಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ಆ್ಯಂಬುಲೆನ್ಸ್ಗೆ ಟ್ಯಾಂಕರ್ ಡಿಕ್ಕಿ: ನಾಲ್ವರ ದುರ್ಮರಣ
ಬೀದರ್ನ ಹುಮ್ನಾಬಾದ್ ತಾಲೂಕಿನ ಮುಳಖೇಡ ಗ್ರಾಮದ ಬಳಿ ಆ್ಯಂಬುಲೆನ್ಸ್ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ...

