ದೇಶಕೋವಿಡ್ ಸೋಂಕಿತರ ಆಕ್ಸಿಜನ್ ಪೈಪ್ ಕಟ್ ಮಾಡಿದ ಆ್ಯಂಬುಲೆನ್ಸ್ ಚಾಲಕನಿಗೆ ಪೊಲೀಸರ ಥಳಿತ: ವಿಡಿಯೋ ಹಿಂದಿನ ಸತ್ಯಾಸತ್ಯತೆ ಬಯಲು!
ಆಸ್ಪತ್ರೆಯೊಂದರಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಮಾಡುತ್ತಿದ್ದ ಪೈಪ್ ಅನ್ನು ಆ್ಯಂಬುಲೆನ್ಸ್ ಚಾಲಕ ಕಟ್ ಮಾಡಿದ ಆರೋಪದ ಮೇಲೆ ಪೊಲೀಸರು ಥಳಿಸುತ್ತಿರುವ ವಿಡಿಯೋ ವ್ಯಾಪಕ ವೈರಲ್ ಆಗಿತ್ತು. ಆದರೆ ಈ ಸುದ್ದಿ ಸುಳ್ಳುಸುದ್ದಿಯಾಗಿದ್ದು, ವಿಡಿಯೋ ಹಿಂದಿನ ಸತ್ಯಾಸತ್ಯತೆ ಬಟಾಬಯಲಾಗಿದೆ.