ರಾಜ್ಯಕೋವಿಡ್ ಕರ್ಫ್ಯೂ ನಡುವೆ ಆಂಬ್ಯುಲೆನ್ಸ್ ಚಾಲಕರಿಗೆ ಕೊಡಗು ನಿವಾಸಿಯಿಂದ ಉಚಿತ ಆಹಾರ ಸೇವೆ ಆರಂಭ
ಕೋವಿಡ್ ಕರ್ಫ್ಯೂ ಸಮಯದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸಹಾಯ ಮಾಡಲು ಒಂದು ವಿಶಿಷ್ಟ ಕೆಲಸವನ್ನು ಮಾಡುತ್ತಿದ್ದಾರೆ ಮಡೆನಾಡು ಗ್ರಾಮದ ಅಶೋಕ್ ಬಿಎಸ್. ಹೌದು ಸಮಯಕ್ಕೆ ಸರಿಯಾಗಿ ಊಟ ಸಿಗದೆ ಸಂಕಷ್ಟಕ್ಕೆ ಸಿಲುಕುವ ಆಂಬ್ಯುಲೆನ್ಸ್ ಚಾಲಕರಿಗೆ ಉಚಿತ ಆಹಾರವನ್ನು ನೀಡುತ್ತಿದ್ದಾರೆ.