ಆ್ಯಂಬುಲೆನ್ಸ್ ಸೇವೆ

ಸೆಪ್ಟೆಂಬರ್ 20 ರಿಂದ 108 ಆಂಬುಲೆನ್ಸ್ ಸೇವೆ ಬಂದ್: ಸರ್ಕಾರಕ್ಕೆ ಸಿಬ್ಬಂದಿ ಡೆಡ್ಲೈನ್; 3,500 ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ!
ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಲಾಗಿದ್ದು, ಸೆಪ್ಟೆಂಬರ್ 20 ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟಕ್ಕಿಳಿಯುವುದಾಗಿ ಸಂಘಟನೆಗಳು ತಿಳಿಸಿವೆ.

ಕಾಂಗ್ರೆಸ್ ಕೇರ್ಸ್: ಕೊರೋನಾ ಸೋಂಕಿತರಿಗೆ ನೆರವಾಗಲು 'ಕೈ' ನಾಯಕರಿಂದ ಆ್ಯಂಬುಲೆನ್ಸ್ ಸೇವೆ ಆರಂಭ
ಕೊರೋನಾ ಸೋಂಕಿತರಿಗೆ ಸಹಾಯಕ್ಕಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೇವೆ ನೀಡಲು ಕಾಂಗ್ರೆಸ್ ಕೇರ್ಸ್ ಹೆಸರಿನಲ್ಲಿ ನಗರದಲ್ಲಿ ಆ್ಯಂಬುಲೆನ್ಸ್ ಸೇವೆ ಆರಂಭಿಸಲಾಗಿದೆ.

