ಕ್ರಿಕೆಟ್ಕೈಲಾಗದವನಂತೆ ಅಳೋದನ್ನು ನಿಲ್ಲಿಸಿ: ಆ್ಯಡಮ್ ಗಿಲ್ಕ್ರಿಸ್ಟ್ಗೆ ತಿರುಗೇಟು ನೀಡಿದ ಭಜ್ಜಿ, ವಿಡಿಯೋ!
ವಿಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಇತ್ತೀಚೆಗಷ್ಟೇ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದರ ಬೆನ್ನಲ್ಲೇ ಹರ್ಭಜನ್ ಸಿಂಗ್ ಅವರ ಹ್ಯಾಟ್ರಿಕ್ ವಿಕೆಟ್ ಸಾಧನೆ ಬಗ್ಗೆ ಆಸ್ಟ್ರೇಲಿಯಾದ...