ದೇಶಕೇಂದ್ರದ ವಿರುದ್ಧ ಐಫೋನ್ ಹ್ಯಾಕ್ ಆರೋಪ: ಆ್ಯಪಲ್ ಕಂಪನಿ ಹೇಳಿದ್ದೇನು?
ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಕೆಲವು ವಿರೋಧ ಪಕ್ಷದ ನಾಯಕರು ಮತ್ತೊಮ್ಮೆ ಬೇಹುಗಾರಿಕೆಯ ಗಂಭೀರ ಆರೋಪ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಶಿವಸೇನೆಯ (ಯುಬಿಟಿ) ಪ್ರಿಯಾಂಕಾ ಚತುರ್ವೇದಿ...