ರಾಜ್ಯಸುರಕ್ಷತೆ ಖಚಿತಪಡಿಸಿಕೊಳ್ಳಿ, ಇಲ್ಲದಿದ್ದರೆ ಕಠಿಣ ಕ್ರಮ ಎದುರಿಸಿ: ಆ್ಯಪ್ ಆಧಾರಿತ ಟ್ಯಾಕ್ಸಿ ಕಂಪನಿಗಳಿಗೆ ನಗರ ಪೊಲೀಸ್ ಆಯುಕ್ತ ಎಚ್ಚರಿಕೆ
ಮೊಬೈಲ್ ಆ್ಯಪ್ ಆಧಾರಿತ ಸಾರಿಗೆ, ಸರಕು ಸಾಗಣೆ ಹಾಗೂ ಆಹಾರ ಪೂರೈಕೆ ಮಾಡುವ ಕಂಪನಿಗಳು ಗ್ರಾಹಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಶನಿವಾರ ಎಚ್ಚರಿಗೆ ನೀಡಿದ್ದಾರೆ.