ಆ್ಯಸಿಡ್

ದೆಹಲಿ: ಲೈಂಗಿಕ ದೌರ್ಜನ್ಯದ ಬಳಿಕ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಬಾಲಕಿ ಯತ್ನ; ಪ್ರಿಯಕರನ ಬಂಧನ
ಸ್ಥಳೀಯ ಅಪರಾಧ ತಂಡವನ್ನು ನಿಯೋಜಿಸಲಾಗಿದ್ದು, ಘಟನೆ ನಡೆದ ಸ್ಥಳವನ್ನು ಪರಿಶೀಲಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಅಮಿತ್ ಗೋಯೆಲ್ ತಿಳಿಸಿದ್ದಾರೆ.

ಆ್ಯಸಿಡ್ ನೀಡಿ ಶಾಲೆಯ ಶೌಚಾಲಯ ಕ್ಲೀನ್ ಮಾಡಿಸಿದ ಶಿಕ್ಷಕರು; ಆಸ್ಪತ್ರೆ ಸೇರಿದ ರಾಮನಗರದ ವಿದ್ಯಾರ್ಥಿನಿ
ಆ್ಯಸಿಡ್‌ನಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಲು ಮುಂದಾದ ವಿದ್ಯಾರ್ಥಿನಿಯೊಬ್ಬಳು ಶನಿವಾರ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಮಾಗಡಿ ತಾಲೂಕಿನ ತೂಬಿನಗೆರೆ ಗ್ರಾಮದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಒಂಬತ್ತು ವರ್ಷದ ಹೇಮಲತಾ ಎನ್ನಲಾಗಿದೆ.

ವರದಕ್ಷಿಣೆಗಾಗಿ ಕಿರುಕುಳ; ಬಲವಂತವಾಗಿ ಆ್ಯಸಿಡ್ ಕುಡಿಸಿದ ಅತ್ತೆ, ಉತ್ತರ ಪ್ರದೇಶದ ಮಹಿಳೆ ಸಾವು
ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ವರದಕ್ಷಿಣೆ ಬೇಡಿಕೆಯನ್ನು ಈಡೇರಿಸದಿದ್ದಕ್ಕಾಗಿ ಅತ್ತೆಯೊಬ್ಬರು ಆ್ಯಸಿಡ್ ಕುಡಿಸಿದ್ದರಿಂದ 25 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಸಹಪಾಠಿಗೆ ಅತ್ಯಾಚಾರ, ಆ್ಯಸಿಡ್ ದಾಳಿ ಬೆದರಿಕೆಯೊಡ್ಡಿದ 9ನೇ ತರಗತಿ ವಿದ್ಯಾರ್ಥಿ
ಸಹಪಾಠಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡುವುದಾಗಿ ಹಾಗೂ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸುವುದಾಗಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಬೆದರಿಕೆಯೊಡ್ಡಿರುವ ಘಟನೆ ಉತ್ತರಪ್ರದೇಶ ರಾಜ್ಯದ ಮೀರತ್ ನಲ್ಲಿ ನಡೆದಿದೆ...

ಉತ್ತರ ಪ್ರದೇಶ: ಇಬ್ಬರು ಮಹಿಳಾ ಕ್ರೀಡಾಪಟುಗಳ ಮೇಲೆ ಆ್ಯಸಿಡ್ ದಾಳಿ
ಓರ್ವ ಮಹಿಳಾ ಕುಸ್ತಿ ಪಟು ಹಾಗೂ ಇನ್ನೋರ್ವ ಮಹಿಳಾ ಬಾಕ್ಸರ್ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಮಾಲೀಕನ ಪತ್ನಿಯೊಂದಿಗೆ ಓಡಿ ಹೋಗಿದ್ದಕ್ಕೆ ಕಣ್ಣಿಗೆ ಆ್ಯಸಿಡ್ ಹಾಕಿ ಶಿಕ್ಷೆ...!
ಮಾಲೀಕನ ಪತ್ನಿಯೊಂದಿಗೆ ಓಡಿ ಹೋದ ಚಾಲಕನೊಬ್ಬನಿಗೆ ಥಳಿಸಿ, ಆತನ ಕಣ್ಣಿಗೆ ಆ್ಯಸಿಡ್ ಹಾಕಿ ಶಿಕ್ಷೆ ನೀಡಿರುವ ಅಮಾನವೀಯ ಕೃತ್ಯವೊಂದು ಬಿಹಾರ ರಾಜ್ಯದ ಬೇಗುಸರೈ ಜಿಲ್ಲೆಯಲ್ಲಿ ನಡೆದಿದೆ...

ಯೋಗಿ ಆದಿತ್ಯನಾಥ್ ಸರ್ಕಾರದ ಮಹತ್ವದ ಹೆಜ್ಜೆ: ಆ್ಯಸಿಡ್ ಸಂಗ್ರಹ ಮತ್ತು ಮಾರಾಟಕ್ಕೆ ಕಠಿಣ ನಿಯಮ
ಹೆಚ್ಚುತ್ತಿರುವ ಅಪರಾಧ ಪ್ರಮಾಣವನ್ನು ತಗ್ಗಿಸಲು ಮುಂದಾಗಿರುವ ಉತ್ತರ ಪ್ರದೇಶ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ....

ಆನೈತಿಕ ಸಂಬಂಧ ತಿರಸ್ಕರಿಸಿದ ಪಶು ವೈದ್ಯ: ಕುಪಿತಗೊಂಡ ಮಹಿಳೆಯಿಂದ ಆ್ಯಸಿಡ್ ದಾಳಿ
ಅನೈತಿಕ ಸಂಬಂಧ ಹೊಂದುವಂತೆ ಪೀಡಿಸುತ್ತಿದ್ದ ಮಹಿಳೆಯ ಬೇಡಿಕೆಯನ್ನು ತಿರಸ್ಕರಿಸಿದ್ದರಿಂದ ಆಕ್ರೋಶಗೊಂಡ ಆಕೆ ಪಶು ವೈದ್ಯನ ಮೇಲೆ ಆ್ಯಸಿಡ್ ...

ಬೇರೆ ಯುವತಿಯನ್ನು ವರಿಸಲು ಮುಂದಾದ ಪ್ರಿಯಕರನಿಗೆ ಆ್ಯಸಿಡ್ ಎರಚಿದ ಯುವತಿ
ತನ್ನನ್ನು ಪ್ರೀತಿಸಿ, ಬೇರೊಬ್ಬ ಯುವತಿಯನ್ನು ಮದುವೆಯಾಗಲು ಮುಂದಾದ ಪ್ರಿಯಕರನಿಗೆ ಯುವತಿಯೊಬ್ಬಳು ಆ್ಯಸಿಡ್...

