ಆ್ಯಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯಾಗಿರುವ ಸಂತ್ರಸ್ತೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.