ರಾಜ್ಯಆ್ಯಸಿಡ್ ದಾಳಿಕೋರನನ್ನು ಪ್ರತಿನಿಧಿಸಲು ರಾಜ್ಯದ ವಕೀಲರ ನಿರಾಕರಣೆ: ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಬೆಂಗಳೂರಿನಲ್ಲಿ ಸಂಚಲನ ಮೂಡಿಸಿದ್ದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಪರ ವಕಾಲತ್ತು ವಹಿಸಲು ಯಾವುದೇ ವಕೀಲರು ಮುಂದಾಗದಿರುವುದು ಪ್ರಾಸಿಕ್ಯೂಷನ್ಗೆ ತಾಂತ್ರಿಕ ಅಡ್ಡಿಯಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಗುರುವಾರ ಹೇಳಿದ್ದಾರೆ.