ದೇಶಬಜೆಟ್ ಮಂಡನೆ ಮಾಡುವ ಮೂಲಕ ಕೇಂದ್ರ ಇ.ಅಹ್ಮದ್'ರಿಗೆ ಅಗೌರವ ತೋರಿದೆ: ಕೇರಳ ಸಿಎಂ
ಕೇಂದ್ರ ಮಾಜಿ ಸಚಿವ ಇ. ಅಹಮದ್ ನಿಧನದ ಸುದ್ದಿ ತಿಳಿದಿದ್ದರೂ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಈ ಮೂಲಕ ಇ. ಅಹಮದ್ ಅವರಿಗೆ ಕೇಂದ್ರ ಅಗೌರವವನ್ನು ತೋರಿಸಿದೆ ಎಂದು ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್...