ರಾಜ್ಯಕೊರೋನಾ ಭೀತಿ: ಇ-ಆಫೀಸ್ ಮೂಲಕ ಮಾತ್ರ ಕಡತ ಸಲ್ಲಿಸಲು ಸಿಎಂ ಯಡಿಯೂರಪ್ಪ ಸೂಚನೆ
ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನ ಏರಿಕೆಯಾಗುತ್ತಿರುವುದರಿಂದ ಇನ್ನುಮುಂದೆ ತಮ್ಮ ಕಚೇರಿಗೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ " ಇ - ಆಫೀಸ್ " ಮೂಲಕ ಮಾತ್ರ ಕಡತ ಮತ್ತು ಪತ್ರಗಳನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ್ದಾರೆ.