ರಾಜ್ಯಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಇ-ಆಸ್ತಿ ತಂತ್ರಾಂಶ ಅಳವಡಿಸಲು ಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು ಪೂರ್ವದಲ್ಲಿ ಆರಂಭವಾಗಿರುವ ‘ಇ-ಅಸ್ತಿ’ ತಂತ್ರಾಂಶವನ್ನು ಪಶ್ಚಿಮ, ದಕ್ಷಿಣ ವಲಯಗಳಲ್ಲಿಯೂ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಹೇಳಿದರು.