ರಾಜ್ಯಮೆಟ್ರಿಕ್ ನಂತರದ ಎಸ್ ಸಿ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಉಚಿತ ಸ್ಕಾಲರ್ ಶಿಪ್ ಇ-ಕಾರ್ಡ್ ವಿತರಣೆ
ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ (ಎಸ್ ಸಿ) ವಿದ್ಯಾರ್ಥಿಗಳ ಆಧಾರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಅಂತಿಮ ಬೋರ್ಡ್ ಪರೀಕ್ಷೆಯ ನೋಂದಣಿ ಸಂಖ್ಯೆ ಬಳಸಿಕೊಂಡು ಉಚಿತ ಸ್ಕಾಲರ್ ಶಿಪ್ ಇ- ಕಾರ್ಡ್ ಗಳನ್ನು ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ವಿತರಿಸಲಿದೆ.