ಇ-ಕೆವೈಸಿ

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಬಂದ್! Ration Card e-KYC ಮಾಡಿಸದಿದ್ರೆ ಏನೆಲ್ಲಾ ಬಂದ್ ಆಗುತ್ತೆ ಗೊತ್ತಾ?
ರಾಜ್ಯದಲ್ಲಿ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇಲಾಖೆ ನಿಗದಿಪಡಿಸಿದ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಸರ್ಕಾರದಿಂದ ಸಿಗುವ ಹಲವು ಪ್ರಮುಖ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಆ ಕುರಿತ ವರದಿ ಇಲ್ಲಿದೆ:

Ration Card e-KYC: ಸರ್ವರ್ ಡೌನ್ ಸಮಸ್ಯೆಯನ್ನು ತಪ್ಪಿಸಲು ಸರ್ಕಾರದಿಂದ ಶೀಘ್ರ ಮನೆಯಲ್ಲೇ ಮೊಬೈಲ್ ಮೂಲಕ ಇ-ಕೆವೈಸಿ ಅನುಷ್ಠಾನ
ಕರ್ನಾಟಕದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ನ್ಯಾಯಬೆಲೆ ಅಂಗಡಿಗಳಿಗೆ ಅಲೆಯಬೇಕಿಲ್ಲ; ಇನ್ನೊಂದು ವಾರದಲ್ಲಿ ಬಿಡುಗಡೆಯಾಗಲಿರುವ ಮೊಬೈಲ್ ಆ್ಯಪ್ ಮೂಲಕ ಮುಖ ಗುರುತಿಸಿ ಮನೆಯಲ್ಲೇ ಇ-ಕೆವೈಸಿ ಮುಗಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡುವ ಗಡುವು ವಿಸ್ತರಣೆ
ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್ ಲಿಂಕ್ ಮಾಡುವ ದಿನಾಂಕವನ್ನು ಫೆಬ್ರವರಿ 29 ರವರೆಗೆ ವಿಸ್ತರಿಸಲಾಗಿದೆ.

ಇನ್`ಸ್ಟಂಟ್ ಪ್ಯಾನ್ ಕಾರ್ಡ್ ಸೇವೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ
ಇನ್`ಸ್ಟಂಟ್ ಅಥವಾ ತ್ವರಿತ ಪ್ಯಾನ್ ಕಾರ್ಡ್ ವಿತರಣಾ ಸೇವೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಚಾಲನೆ ನೀಡಿದರು.

ಏರ್ ಟೆಲ್ ಪೇಮೆಂಟ್ ಬ್ಯಾಂಕ್ ಸಿಇಓ ಸ್ಥಾನಕ್ಕೆ ಶಶಿ ಅರೋರಾ ರಾಜೀನಾಮೆ
ಭಾರತಿ ಏರ್ ಟೆಲ್ ಆಧಾರ್-ಸಂಬಂಧಿತ ಇ-ಕೆವೈಸಿ ಪರಿಶೀಲನೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ,......

ಇ-ಕೆವೈಸಿ ಮೂಲಕ ಕೇವಲ 15 ನಿಮಿಷದಲ್ಲಿ ರಿಲಯನ್ಸ್ ಜಿಯೋ ಸಿಮ್ ಆಕ್ಟಿವೇಷನ್!
ದೇಶದ ಮೊಬೈಲ್ ಮಾರುಕಟ್ಟೆಯಲ್ಲಿ ತೀರಾ ಅಗ್ಗದ ಆಫರ್ ಗಳ ಮೂಲಕ ಗ್ರಾಹಕರ ಸೆಳೆಯುತ್ತಿರುವ ರಿಲಯನ್ಸ್ ಸಂಸ್ಥೆಯ ಜಿಯೋ ಸಿಮ್ ಕಾರ್ಡ್ ಅನ್ನು ಇ-ಕೆವೈಸಿ ಮೂಲಕ ಸುಲಭವಾಗಿ ಚಾಲ್ತಿಗೊಳಿಸಬಹುದು ಎಂದು ಸಂಸ್ಥೆ ಹೇಳಿದೆ.

