ಇ-ಖಾತಾ

ಇ-ಖಾತಾ ಪ್ರಕ್ರಿಯೆಯಲ್ಲಿ ಲಂಚಾವತಾರ: ಸದನದಲ್ಲಿ ದಾಖಲೆ ಸಹಿತ ಆರ್.ಅಶೋಕ್ ಗಂಭೀರ ಆರೋಪ
ರಾಜಕೀಯ

ಇ-ಖಾತಾ ಪ್ರಕ್ರಿಯೆಯಲ್ಲಿ ಲಂಚಾವತಾರ: ಸದನದಲ್ಲಿ ದಾಖಲೆ ಸಹಿತ ಆರ್.ಅಶೋಕ್ ಗಂಭೀರ ಆರೋಪ

ನಗರಾಭಿವೃದ್ಧಿ ಕುರಿತು ನಡೆದ ಚರ್ಚೆಯ ವೇಳೆ ಮಾತನಾಡಿದ ಅವರು, “ಪ್ರತಿ ವಾರ್ಡ್‌ನಲ್ಲೂ 10ರಿಂದ 15 ಮಂದಿಯ ಗುಂಪು ಇ-ಖಾತಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಇದನ್ನು ಒಂದು ವ್ಯಾಪಾರವಾಗಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಇ-ಖಾತಾ ಪಡೆಯುವುದು ಇನ್ಮುಂದೆ ಮತ್ತಷ್ಟು ಸುಲಭ: ಕಚೇರಿ ಸುತ್ತಾಟವಿಲ್ಲದೆ, 3–4 ದಿನಗಳಲ್ಲಿ ಆನ್‌ಲೈನ್'ನಲ್ಲೇ ಮಂಜೂರು..!
ರಾಜ್ಯ

ಇ-ಖಾತಾ ಪಡೆಯುವುದು ಇನ್ಮುಂದೆ ಮತ್ತಷ್ಟು ಸುಲಭ: ಕಚೇರಿ ಸುತ್ತಾಟವಿಲ್ಲದೆ, 3–4 ದಿನಗಳಲ್ಲಿ ಆನ್‌ಲೈನ್'ನಲ್ಲೇ ಮಂಜೂರು..!

ಖಾತಾ ಸಂಬಂಧಿತ ಸಮಸ್ಯೆಗಳಿಗಾಗಿ ನಾಗರಿಕರು ಕಚೇರಿಗಳಿಗೆ ಹೋಗುವುದಾಗಲಿ ಅಥವಾ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸುವ ಅಗತ್ಯ ಬೇಡ. ಇ-ಖಾತಾ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನೀಡಲಾಗುವುದರಿಂದ ಮಧ್ಯವರ್ತಿಗಳ ಸಹಾಯ ಪಡೆಯಬಾರದು.

ಮಂಡ್ಯ: ಇಂಡುವಾಳು ಗ್ರಾಮ ಪಂಚಾಯಿತ್ ನಿಂದ ಮಂಜೂರಾದ 1,929 ಇ-ಖಾತಾಗಳಲ್ಲಿ 48 ಮಾತ್ರ ಕಾನೂನುಬದ್ಧ!
ರಾಜ್ಯ

ಮಂಡ್ಯ: ಇಂಡುವಾಳು ಗ್ರಾಮ ಪಂಚಾಯಿತ್ ನಿಂದ ಮಂಜೂರಾದ 1,929 ಇ-ಖಾತಾಗಳಲ್ಲಿ 48 ಮಾತ್ರ ಕಾನೂನುಬದ್ಧ!

ಎಲ್ಲಾ 1,881 ಇ-ಖಾತಾ ಫೈಲ್‌ಗಳಲ್ಲಿ, ಪಂಚಾಯತ್‌ಗಳು ನೀಡಿದ 9 ಮತ್ತು 11A ಫಾರ್ಮ್‌ಗಳ ಪ್ರತಿಗಳು ಮಾತ್ರ ಇವೆ. ರಾಜ್ಯ ಸರ್ಕಾರದ ಸುತ್ತೋಲೆಯ ಪ್ರಕಾರ ಕಡ್ಡಾಯವಾಗಿರುವ ಇ-ಖಾತಾಗಳ ನೋಂದಣಿಗೆ ಬೆಂಬಲವಾಗಿ ಯಾವುದೇ ದಾಖಲೆಗಳು ಲಭ್ಯವಿಲ್ಲ.

E-khata ಕುರಿತ ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಪರಿಹಾರ: GBA ಮುಖ್ಯಸ್ಥ ಮಹೇಶ್ವರ್ ರಾವ್
ರಾಜ್ಯ

E-khata ಕುರಿತ ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಪರಿಹಾರ: GBA ಮುಖ್ಯಸ್ಥ ಮಹೇಶ್ವರ್ ರಾವ್

ಸ್ವತ್ತು ಹೊಂದಿರುವವರಿಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಇ-ಖಾತಾ ಯೋಜನೆಯನ್ನು ಪ್ರಾರಂಭಿಸಿದೆ. ಯಾರಿಗೆ ಯಾವುದಾದರೂ ಸಮಸ್ಯೆಗಳು ಎದುರಾದರೂ ಅದನ್ನು ನಾವು ಪರಿಹರಿಸುತ್ತೇವೆ.

ಬೆಂಗಳೂರಿಗರ ಮನೆ ಬಾಗಿಲಿಗೇ ಇ-ಖಾತಾ ವಿತರಣೆ: ಜುಲೈ 1ರಿಂದ ಆಂದೋಲನ ಆರಂಭ
ರಾಜ್ಯ

ಬೆಂಗಳೂರಿಗರ ಮನೆ ಬಾಗಿಲಿಗೇ ಇ-ಖಾತಾ ವಿತರಣೆ: ಜುಲೈ 1ರಿಂದ ಆಂದೋಲನ ಆರಂಭ

ಇ-ಖಾತಾ ವಿತರಣೆ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 1 ರಿಂದ 25,000 ಇ-ಖಾತಾಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸಲಾಗುವುದು.

ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಜುಲೈ 1ರಿಂದ ಹೊಸ ನಿಯಮ ಜಾರಿಗೆ!
ರಾಜ್ಯ

ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಜುಲೈ 1ರಿಂದ ಹೊಸ ನಿಯಮ ಜಾರಿಗೆ!

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆ ಇ-ಖಾತಾವನ್ನು ಆನ್‌ಲೈನ್‌ ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ.

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ಹೊಸ ಖಾತಾ ಪಡೆಯಲು ಆಸ್ತಿ ಮಾಲೀಕರಿಗೆ BBMP ಮತ್ತೊಮ್ಮೆ ಅವಕಾಶ
ರಾಜ್ಯ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ಹೊಸ ಖಾತಾ ಪಡೆಯಲು ಆಸ್ತಿ ಮಾಲೀಕರಿಗೆ BBMP ಮತ್ತೊಮ್ಮೆ ಅವಕಾಶ

ಹೊಸ ಖಾತಾ ಪಡೆಯಲು ಆನ್‌ಲೈನ್‌ನಲ್ಲಿ--ಆಧಾರ್ ಸಂಖ್ಯೆ, ಮಾರಾಟ/ನೋಂದಣಿ ಪತ್ರ ಸಂಖ್ಯೆ, ಆಸ್ತಿ ಫೋಟೋ ಮತ್ತು ಮಾರಾಟ / ನೋಂದಣಿಗೆ ಕನಿಷ್ಠ ಒಂದು ದಿನ ಮೊದಲಿನ ಹಾಗೂ 2024 ರ ಅಕ್ಟೋಬರ್ 31 ಅಥವಾ ನಂತರದವರೆಗೆ ಆಸ್ತಿಯ ಋುಣಭಾರ ಪ್ರಮಾಣಪತ್ರ ಸಲ್ಲಿಸಬೇಕು.

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಬಿ ಖಾತಾ ಕೊಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯ

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಬಿ ಖಾತಾ ಕೊಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ.

ಇ-ಖಾತಾ ಇಲ್ಲದ ಆಸ್ತಿಗಳಿಗೆ ಬಿ-ಖಾತಾ ನೀಡಲು ಸರ್ಕಾರ ಮುಂದು..!
ರಾಜ್ಯ

ಇ-ಖಾತಾ ಇಲ್ಲದ ಆಸ್ತಿಗಳಿಗೆ ಬಿ-ಖಾತಾ ನೀಡಲು ಸರ್ಕಾರ ಮುಂದು..!

ಬೆಂಗಳೂರು ಹೊರಗೆ ನಗರ ಪ್ರದೇಶಗಳಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಅಡಿಯಲ್ಲಿ 55 ಲಕ್ಷ ನಿವೇಶನಗಳಿವೆ. 22 ಲಕ್ಷ ಸೈಟ್ ಮಾಲೀಕರು ಇ-ಖಾತಾಗಳನ್ನು ಪಡೆದಿದ್ದಾರೆ.