ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ನಡೆಸುತ್ತಿರುವ ತನಿಖೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ಇಡಿ ತನ್ನ ಅರ್ಜಿಯಲ್ಲಿ ಹೇಳಿಕೊಂಡಿದೆ.