ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯೆದುರು ಪ್ರತಿಭಟನೆ ನಡೆಸುತ್ತಿದ್ದ ೧೨೦ ಬಿಜೆಪಿ ನಗರಸಭಾ ಸದಸ್ಯರನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.