ಇ ತುಕಾರಾಂ

ಕಾಂಗ್ರೆಸ್ ಸಂಸದರಾದ ಕುಮಾರ್ ನಾಯಕ್, ತುಕಾರಾಂ ರಾಜೀನಾಮೆ ನೀಡಬೇಕು: ಲೆಹರ್ ಸಿಂಗ್ ಆಗ್ರಹ
ಮುಡಾ ಹಗರಣದಲ್ಲಿ ಹೆಚ್ಚಿನ ಲಾಭ ಪಡೆದಿರುವ ಸಿಎಂ ಸಿದ್ದರಾಮಯ್ಯ ಜೊತೆಗೆ ಕುಮಾರ್ ನಾಯಕ್ ಸಹ ರಾಜೀನಾಮೆ ನೀಡಬೇಕು.

ಬಳ್ಳಾರಿ: MLA ಸ್ಥಾನ ತ್ಯಜಿಸಲು ನೂತನ ಸಂಸದ ತುಕಾರಾಂ ಹಿಂದೇಟು?
ನೂತನ ಸಂಸದರಾಗಿ ಆಯ್ಕೆಯಾಗಿರುವ ಇ ತುಕಾರಾಂ ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಹೋಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

Election Results 2024 Live Updates: ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಆಘಾತ, ಕಾಂಗ್ರೆಸ್ ಅಭ್ಯರ್ಥಿ E ತುಕಾರಂಗೆ ಗೆಲುವು
ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡಿದ್ದು, ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲುಗೆ ಭಾರಿ ಮುಖಭಂಗವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ E ತುಕಾರಂ ಭರ್ಜರಿ ಜಯ ಸಾಧಿಸಿದ್ದಾರೆ.

