ದೇಶ97ನೇ ಆವೃತ್ತಿಯ ಮನ್ ಕಿ ಬಾತ್: ಇ-ತ್ಯಾಜ್ಯ ನಿರ್ವಹಣೆ, ಸಿರಿಧಾನ್ಯಗಳ ಮಹತ್ವ ತಿಳಿಸಿದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 97ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಇ-ತ್ಯಾಜ್ಯ ನಿರ್ವಹಣೆ, ಸಿರಿಧಾನ್ಯಗಳ ಮಹತ್ವ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಪದ್ಮಪ್ರಶಸ್ತಿ ಪುರಸ್ಕೃತರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.