ಇ-ಬಸ್

BMTC ಇ-ಬಸ್ ಚಾಲಕರಿಗೆ ವಿಶೇಷ ತರಬೇತಿ
ಹಠಾತ್ ಬ್ರೇಕ್ ಹಾಕುವುದು, ಅತಿ ವೇಗದ ವೇಗವರ್ಧನೆ ಮತ್ತು ನಿಧಾನಗತಿಯ ಸಮಸ್ಯೆಯು ಪ್ರಯಾಣಿಕರನ್ನು ಸಮತೋಲನ ಕಳೆದುಕೊಳ್ಳುವಂತೆ ಮಾಡುತ್ತಿದೆ.

ರಾಜ್ಯದ 5 ನಗರಗಳಿಗೆ ಕೆಎಸ್‌ಆರ್‌ಟಿಸಿ ಇ-ಬಸ್ ಸೇವೆ ವಿಸ್ತರಣೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೊಸದಾಗಿ ಬೆಂಗಳೂರಿನಿಂದ ರಾಜ್ಯದ ಐದು ನಗರಗಳಿಗೆ ಇವಿ ಪವರ್ ಪ್ಲಸ್ ಎಂಬ ಎಲೆಕ್ಟ್ರಿಕ್ ಬಸ್ ಸೇವೆಯನ್ನ ಆರಂಭಿಸಿದೆ. ಈ ಮೂಲಕ ಬೆಂಗಳೂರು-ಮೈಸೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳ ಪ್ರಯಾಣಿಕರು ಕೂಡಾ ಎಲೆಕ್ಟ್ರಿಕ್ ಬಸ್ ಸೇವೆಯನ್ನು ಪಡೆಯಬಹುದಾಗಿದೆ.

ಜನವರಿ 16 ರಿಂದ ಬೆಂಗಳೂರು- ಮೈಸೂರು ನಡುವೆ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ
ಜನವರಿ 16 ರಿಂದ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣವು ತ್ವರಿತ, ಸುಗಮ ಮತ್ತು ಶೂನ್ಯ ಹೊರಸೂಸುವಿಕೆಯೊಂದಿಗೆ ಶಬ್ದರಹಿತವಾಗಿರುತ್ತದೆ. ಕೆಎಸ್ಆರ್‌ಟಿಸಿ ತನ್ನ ಮಹತ್ವಾಕಾಂಕ್ಷೆಯ ಎಲೆಕ್ಟ್ರಿಕ್ ಬಸ್ ಸೇವೆಯ ವಾಣಿಜ್ಯ ಕಾರ್ಯಾಚರಣೆಯನ್ನು ಬೆಂಗಳೂರಿನಿಂದ ಮೈಸೂರಿಗೆ 300 ರೂಪಾಯಿಗಳ ಟಿಕೆಟ್ ದರದೊಂದಿಗೆ ಪ್ರಾರಂಭಿಸಲಿದೆ.

ಬಿಎಂಟಿಸಿ ವಿದ್ಯುತ್ ಚಾಲಿತ ಬಸ್‌ಗೆ ಸಚಿವ ಬಿ ಶ್ರೀರಾಮುಲು ಚಾಲನೆ.. ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು 30-09-2021
ಬೆಂಗಳೂರು ಮಹಾನಗರ ಸಾರಿಗೆಯ(ಬಿಎಂಟಿಸಿ) ಬಹುನಿರೀಕ್ಷೆಯ ವಿದ್ಯುತ್ ಚಾಲಿತ ಬಸ್‌ಗೆ ಗುರುವಾರ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಚಾಲನೆ ನೀಡಿದ್ದಾರೆ.

ಕೊನೆಗೂ ಬೆಂಗಳೂರಿಗೆ ಬಂತು ಇ-ಬಸ್: ಸಚಿವ ಶ್ರೀರಾಮುಲು ಚಾಲನೆ
ಬೆಂಗಳೂರು ಮಹಾನಗರ ಸಾರಿಗೆಯ(ಬಿಎಂಟಿಸಿ) ಬಹುನಿರೀಕ್ಷೆಯ ವಿದ್ಯುತ್ ಚಾಲಿತ ಬಸ್‌ಗೆ ಗುರುವಾರ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಚಾಲನೆ ನೀಡಿದ್ದಾರೆ.

