ದೇಶಸಲ್ಮಾನ್ ಖಾನ್ಗೆ ಬೆದರಿಕೆ ಮೇಲ್ ಕಳುಹಿಸಿದ್ದ ಜೋಧ್ಪುರದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕಾಗಿ ರಾಜಸ್ಥಾನದ ಜೋಧ್ಪುರದ 21 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಧಾಕಡ್ ರಾಮ್ ವಿಷ್ಣೋಯ್ ಎಂದು ಗುರುತಿಸಲಾಗಿದೆ.