ದೇಶದಲ್ಲಿ ನಗದು ರಹಿತ ವಹಿವಾಟು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇವುಗಳನ್ನು ಮತ್ತಷ್ಟು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಮತ್ತೊಂದು ಹೊಸ ಕಾರ್ಯಕ್ರಮ ಆರಂಭಿಸಿದೆ.