ರಾಜ್ಯಇ-ಲೋಕ ಅದಾಲತ್ನಲ್ಲಿ 1.15 ಲಕ್ಷ ಮೊತ್ತದ ಪ್ರಕರಣ ಇತ್ಯರ್ಥ
ಶನಿವಾರ ನಡೆದ ಮೆಗಾ ಇ-ಲೋಕ ಅದಾಲತ್ ಸಂದರ್ಭದಲ್ಲಿ ಕರ್ನಾಟಕವು 1.15 ಲಕ್ಷ ಪ್ರಕರಣಗಳನ್ನು ವಿಲೇವಾರಿ ಮಾಡಿದೆ ಮತ್ತು ಅನೇಕ ಸಂತ್ರಸ್ತರಿಗೆ ಪರಿಹಾರವನ್ನು ನೀಡುವುದರ ಜೊತೆಗೆ ರಾಜ್ಯ ಸರ್ಕಾರ ಕೋಟಿ ರೂಪಾಯಿಗಳ ಆದಾಯ ಗಳಿಸಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಹೇಳಿದ್ದಾರೆ.