ರಾಜ್ಯಕೆಂಪೇಗೌಡ ವಿಮಾನ ನಿಲ್ದಾಣ, ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್ಗಳಲ್ಲಿ ಬೈಕ್, ಆಟೋ ನಿರ್ಬಂಧಕ್ಕೆ ತಡೆ
ಜಾರಿ ಪ್ರಕ್ರಿಯೆಯ ಮೊದಲ ಹಂತವಾಗಿ ಏರ್ಪೋರ್ಟ್ ರಸ್ತೆ ಎಲಿವೇಟೆಡ್ ಕಾರಿಡಾರ್ನಲ್ಲಿ ಸರಕು ವಾಹನಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ. ಸದ್ಯಕ್ಕೆ ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳಿಗೆ ಎಲಿವೇಟೆಡ್ ಕಾರಿಡಾರ್ನಲ್ಲಿ ಸಂಚರಿಸಲು ಅವಕಾಶ ಮುಂದುವರಿಯಲಿದೆ.