ಇ-ಸ್ಕೂಟರ್

ದೆಹಲಿ: ಚಾರ್ಜಿಂಗ್ ವೇಳೆ ಇ-ಸ್ಕೂಟರ್ ಬ್ಯಾಟರಿ ಸ್ಫೋಟ!
ಚಾರ್ಜಿಂಗ್ ವೇಳೆ ಇ-ಸ್ಕೂಟರ್ ಬ್ಯಾಟರಿ ಸ್ಫೋಟಗೊಂಡಿದೆ. ದಕ್ಷಿಣ ದೆಹಲಿಯ ಸಿಆರ್ ಪಾರ್ಕ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.

ಹೀರೋ ಎಲೆಕ್ಟ್ರಿಕ್ ಇಂಡಿಯಾದಿಂದ ಎರಡು ಇ-ಸ್ಕೂಟರ್ ಗಳ ಬಿಡುಗಡೆ; ಬೆಲೆ, ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚು ಒತ್ತು ನೀಡುತ್ತಿರುವ ಕೇಂದ್ರ ಸರ್ಕಾರ, ಅದರ ಬ್ಯಾಟರಿ ದರವನ್ನು ಕಡಿತಗೊಳಿಸುವ ನಿರೀಕ್ಷೆಯಿದೆ ಎಂದು ಹೀರೋ ಎಲೆಕ್ಟ್ರಿಕ್ ಇಂಡಿಯಾದ ಸಿಇಒ ಸೋಹಿಂದರ್ ಗಿಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

