ಕೊರೊನಾ ಸಾಂಕ್ರಾಮಿಕದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಕ್ ಡೌನ್ ಹೇರಿಕೆಯಾಗಿದ್ದರಿಂದ ಜಾಗತಿಕವಾಗಿ ಮಾಲಿನ್ಯ ಪ್ರಮಾಣ ಗಣನೀಯವಾಗಿ ತಗ್ಗಿತ್ತು.