ಇಂಗ್ಲಿಷ್

ಇಂಗ್ಲಿಷ್ ಭಾಷೆ ಸಬಲೀಕರಣ 'ನಾಚಿಕೆಗೇಡು' ಅಲ್ಲ, ಮಕ್ಕಳಿಗೆ ಕಲಿಸಬೇಕು: ಅಮಿತ್ ಶಾಗೆ ರಾಹುಲ್ ಗಾಂಧಿ ಟಾಂಗ್
ಇಂಗ್ಲಿಷ್ ಭಾಷೆ 'ಸಬಲೀಕರಣ' 'ನಾಚಿಕೆಗೇಡಿನ' ಭಾಷೆಯಲ್ಲ, ಪ್ರತಿ ಮಗುವಿಗೂ ಕಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆಪಡುವ ಕಾಲ ಸದ್ಯದಲ್ಲಿಯೇ ಬರುತ್ತದೆ: ಅಮಿತ್ ಶಾ
ನಮ್ಮ ದೇಶ, ನಮ್ಮ ಸಂಸ್ಕೃತಿ, ನಮ್ಮ ಇತಿಹಾಸ ಮತ್ತು ನಮ್ಮ ಧರ್ಮವನ್ನು ಅರ್ಥಮಾಡಿಕೊಳ್ಳಲು, ಯಾವುದೇ ವಿದೇಶಿ ಭಾಷೆ ಸಾಕಾಗುವುದಿಲ್ಲ. ಅರೆಬೆಂದ ವಿದೇಶಿ ಭಾಷೆಗಳ ಮೂಲಕ ಸಂಪೂರ್ಣ ಭಾರತದ ಕಲ್ಪನೆಯನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ.

'ಮುಂದಿನ ಬಾರಿ ಎಲ್ಲಾ ಮುದ್ದು ಅಜ್ಜಿಯರಿಗಾಗಿ ಕನ್ನಡದಲ್ಲಿಯೇ ಮಾತನಾಡುತ್ತೇನೆ': ರಮ್ಯಾ
ವೀಕೆಂಡ್ ವಿತ್ ರಮೇಶ್ ಸೀಸನ್ 5ನ ಮೊದಲ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಶೋನ ತುಂಬೆಲ್ಲಾ ಅವರು ಬಹುಪಾಲು ಇಂಗ್ಲಿಷ್ ನಲ್ಲಿಯೇ ಮಾತನಾಡಿದ್ದು ಇದಕ್ಕೆ ಕಾರಣ.

ಕಾಕಿನಾಡ ಸರ್ಕಾರಿ ಶಾಲೆಗಳಲ್ಲಿ ಅಮೆರಿಕನ್ ಉಚ್ಚಾರಣೆಯಲ್ಲಿ ಇಂಗ್ಲಿಷ್ ಕಲಿಕೆ!
ಕಾಕಿನಾಡ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ರೆಡಿನೆಸ್ ಇನಿಶಿಯೇಟಿವ್ ಫಾರ್ ಸಿಚುಯೇಷನಲ್ ಇಂಗ್ಲಿಷ್(ರೈಸ್) ಕಾರ್ಯಕ್ರಮವನ್ನು ಅಧಿಕೃತವಾಗಿ ಅನುಷ್ಠಾನಗೊಳಿಸುವ ಮಾದರಿಯನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ.

'ಹಿಂದಿ ಅಥವಾ ಇಂಗ್ಲಿಷ್ ಮಾತ್ರ ಮಾತನಾಡಿ' ಸುತ್ತೋಲೆ ಹಿಂಪಡೆದ ದಕ್ಷಿಣ ರೈಲ್ವೆ
ತಮಿಳುನಾಡಿನಲ್ಲಿ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಂತರ ಎಚ್ಚೆತ್ತುಕೊಂಡ ದಕ್ಷಿಣ ರೈಲ್ವೆ, ಅಧಿಕಾರಿಗಳು 'ಹಿಂದಿ ಅಥವಾ ಇಂಗ್ಲಿಷ್ ಮಾತ್ರ ಮಾತನಾಡಿ...

ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು ಕನ್ನಡ ವಿರೋಧಿ: ಎಸ್ ಜಿ ಸಿದ್ದರಾಮಯ್ಯ
ಸರ್ಕಾರಿ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸುವ ರಾಜ್ಯ ಸರ್ಕಾರದ ನಿರ್ಧಾರವು ಕನ್ನಡದ ಅಭಿವೃದ್ಧಿಗೆ ವಿರುದ್ಧವಾಗಿದೆ ಎಂದು ಕನ್ನಡ ಅಭಿವೃದ್ಧಿಯ ಪ್ರಾಧಿಕಾರ (ಕೆಎಸ್ಎ) ಅಧ್ಯಕ್ಷ....

ಬಿಬಿಎಂಪಿ ಶಾಲೆ ಮಕ್ಕಳಿಗೆ ಸದ್ಯದಲ್ಲಿ ಟ್ಯಾಬ್ ವಿತರಣೆ, ಇಂಗ್ಲಿಷ್ ಕಲಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಒಳಪಟ್ಟ ಶಾಲೆಗಳನ್ನು ರಾಜ್ಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳ...

ಹಿಮಾ ದಾಸ್ ಕುರಿತು 'ಸಿಲ್ಲಿ ಟ್ವೀಟ್' ಮಾಡಿ ಎಡವಟ್ಟು ಮಾಡಿಕೊಂಡ ಅಥ್ಲೆಟಿಕ್ಸ್ ಫೆಡರೇಶನ್
ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಅಂಡರ್ -20 ಕ್ರೀಡಾಕೂಟದ ಮಹಿಳೆಯರ 400 ಮೀಟರ್ ಓಟದಲ್ಲಿ ...

ಆಡಳಿತ ತರಬೇತಿ ಸಂಸ್ಥೆಯಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು: ಕನ್ನಡ ಅಭಿವೃದ್ಧಿ ಪ್ರಾಧಿಕಾರ
ರಾಜ್ಯದ ಬ್ಯಾಂಕುಗಳು, ಸಾರ್ವಜನಿಕ ವಲಯ ಉದ್ದಿಮೆಗಳು, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ...

