ಕ್ರಿಕೆಟ್ಏಕದಿನ ಪಂದ್ಯದಲ್ಲಿ ದ್ವಿಶತಕ: ಟೀಂ ಇಂಡಿಯಾ ಆಯ್ಕೆಗಾರರ ಬಗ್ಗೆ ಯೋಚಿಸಿಲ್ಲ ಎಂದ ಪೃಥ್ವಿ ಶಾ!
ಕೌಂಟಿ ಮೈದಾನದಲ್ಲಿ ನಡೆದ ಸಾಮರ್ಸೆಟ್ ವಿರುದ್ಧದ ಏಕದಿನ ಕಪ್ ಪಂದ್ಯದಲ್ಲಿ ನಾರ್ಥಾಂಪ್ಟನ್ಶೈರ್ಗಾಗಿ ಹಲವಾರು ಲಿಸ್ಟ್ ಎ ದಾಖಲೆಗಳನ್ನು ಮುರಿದ ಟೀಮ್ ಇಂಡಿಯಾದ ಡ್ಯಾಶಿಂಗ್ ಓಪನರ್ ಪೃಥ್ವಿ ಶಾ, ಟೀಂ ಇಂಡಿಯಾ ಆಯ್ಕೆ ಸಮಿತಿಯ ಬಗ್ಗೆ ಯೋಚಿಸುತ್ತಿಲ್ಲ ಎಂದು ಹೇಳಿದರು.