ಕ್ರಿಕೆಟ್ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿ; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಪಿಸಿಬಿ!
ಸೋಮವಾರ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಸಮಯದಲ್ಲಿಯೂ ಅಭಿಮಾನಿಯೊಬ್ಬರು ಮೈದಾನಕ್ಕೆ ಓಡಿ ಬಂದು ನ್ಯೂಜಿಲೆಂಡ್ ಬ್ಯಾಟ್ಸ್ಮನ್ ರಚಿನ್ ರವೀಂದ್ರ ಅವರನ್ನು ಅಪ್ಪಿಕೊಳ್ಳಲು ಯತ್ನಿಸಿದ್ದರು.