ಕ್ರಿಕೆಟ್ಐಸಿಸಿ ವಿಶ್ವಕಪ್: ಪ್ರಬಲ ಇಂಗ್ಲೆಂಡ್ ಗೆ ಶಾಕ್ ಕೊಟ್ಟ ಆಫ್ಘಾನಿಸ್ತಾನ, ಹಾಲಿ ಚಾಂಪಿಯನ್ ಗಳ ವಿರುದ್ಧ 69ರನ್ ಗಳ ಭರ್ಜರಿ ಗೆಲುವು
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು ಅಚ್ಚರಿ ಫಲಿತಾಂಶವೊಂದು ಹೊರಬಿದ್ದಿದ್ದು, ಹಾಲಿ ಚಾಂಪಿಯನ್ ಹಾಗೂ ಟೂರ್ನಿಯಲ್ಲಿ ಪ್ರಬಲ ತಂಡ ಎಂದು ಗುರುತಿಸಿಕೊಂಡಿದ್ದ ಇಂಗ್ಲೆಂಡ್ ತಂಡಕ್ಕೆ ಕ್ರಿಕೆಟ್ ಶಿಶು ಆಫ್ಘಾನಿಸ್ತಾನ ಆಘಾತ ನೀಡಿದ್ದು, 69ರನ್ ಗಳ ಭರ್ಜರಿ ಜಯ ದಾಖಲಿಸಿದೆ.