ವಿದೇಶಇಂಗ್ಲೆಂಡ್ ಮುಂದಿನ ಪ್ರಧಾನಿ ಯಾರು?: ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿ, ರಿಷಿ ಸುನಕ್ ಭವಿಷ್ಯ ಅಸ್ಪಷ್ಟ!
44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ.