ಕ್ರಿಕೆಟ್ಐಸಿಸಿ ವಿಶ್ವಕಪ್ ಫೈನಲ್ ವಿವಾದಾತ್ಮಕ ತೀರ್ಪು; ಕೊನೆಗೂ ಮೌನ ಮುರಿದ ಅಂಪೈರ್ ಧರ್ಮಸೇನಾ ಹೇಳಿದ್ದೇನು..?
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧ ನಡೆದ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿವಾದಾತ್ಮಕ ತೀರ್ಪು ನೀಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ಅಂಪೈರ್ ಕುಮಾರ ಧರ್ಮಸೇನಾ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ.