ಇಂಗ್ಲೆಂಡ್ ಪ್ರಧಾನಿ

ಎರಡು ದಿನಗಳ ಭಾರತ ಭೇಟಿಗೆ ಯುಕೆ ಪ್ರಧಾನಿ Keir Starmer ಮುಂಬೈಗೆ ಆಗಮನ: ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿ ಮಾತುಕತೆ
ಸ್ಟಾರ್ಮರ್ ನಾಳೆ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ಜುಲೈನಲ್ಲಿ ಭಾರತ ಮತ್ತು ಯುಕೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಈ ಭೇಟಿ ಮಾತುಕತೆ ನಡೆಯುತ್ತಿದೆ.

2ನೇ ವಿಶ್ವಯುದ್ಧ ವೇಳೆ ಹೋರಾಡಿದ್ದ 101 ವರ್ಷದ ಹಿರಿಯ ಸಿಖ್ ಸೈನಿಕರನ್ನು ಗೌರವಿಸಿದ ಯುಕೆ ಪ್ರಧಾನಿ ರಿಷಿ ಸುನಕ್
ಎರಡನೇ ವಿಶ್ವ ಯುದ್ಧದಲ್ಲಿ(2nd world war) ಹೋರಾಡಿದ ಬದುಕುಳಿದವರಲ್ಲಿ ಕೊನೆಯ ಸಿಖ್ ಸೈನಿಕ ರಾಜೀಂದರ್ ಸಿಂಗ್ ದತ್ತ್ ರನ್ನು ಬ್ರಿಟನ್ ಪ್ರಧಾನ ಮಂತ್ರಿ ರಿಶಿ ಸುನಕ್(Rishi Sunak) ಅವರು ಲಂಡನ್ ನಲ್ಲಿರುವ ತಮ್ಮ ಅಧಿಕೃತ ನಿವಾಸ 10 ಡೌನಿಂಗ್ ಸ್ಟ್ರೀಟ್‌ನಲ್ಲಿ ನಡೆದ ಯುಕೆ-ಇಂಡಿಯಾ ವೀಕ್ ಸಮಾರಂಭದಲ್ಲಿ ಪಾಯಿಂಟ್ಸ್ ಆಫ್ ಲೈಟ್ ಪದವಿ ಗೌರವದೊಂದಿಗೆ ಸನ್ಮಾನಿಸಿದ್ದಾರೆ

ಇಂಗ್ಲೆಂಡಿನ ಪ್ರಧಾನಿ ರಿಷಿ ಸುನಕ್: ಸಂಸತ್ತಿನಲ್ಲಿ ಮೊದಲ ಬಾರಿಗೆ ವಿರೋಧ ಎದುರಿಸಲಿರುವ 'ಕರ್ನಾಟಕದ ಅಳಿಯ'
ವಾರಗಳ ರಾಜಕೀಯ ಪ್ರಕ್ಷುಬ್ಧತೆಯ ನಂತರದ ಗದ್ದಲದ ಸಂಸತ್ತಿನ ಅಧಿವೇಶನದಲ್ಲಿ ರಿಷಿ ಸುನಕ್ ಅವರು ಬ್ರಿಟನ್ ಪ್ರಧಾನ ಮಂತ್ರಿಯಾಗಿ ಇಂದು ಬುಧವಾರ ವಿರೋಧ ಪಕ್ಷದ ನಾಯಕರ ಮುಖಾಮುಖಿಯಾಗಲಿದ್ದಾರೆ.

ಲಂಡನ್: ಬೋರಿಸ್ ಜಾನ್ಸನ್ ನಂತರ ಯುಕೆ ಪ್ರಧಾನಿಯಾಗಲು ಪ್ರಯತ್ನ ಆರಂಭಿಸಿದ ರಿಷಿ ಸುನಕ್!
ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯಾಗಿ ಕನ್ಸರ್ವೇಟಿವ್ ಪಕ್ಷದ ಹೊಸ ನಾಯಕ ಮತ್ತು ಭವಿಷ್ಯದ ಬ್ರಿಟಿಷ್ ಪ್ರಧಾನಿಯಾಗಲು ಯುಕೆ ಮಾಜಿ ಚಾನ್ಸೆಲರ್ ರಿಷಿ ಸುನಕ್ ಶುಕ್ರವಾರ ಔಪಚಾರಿಕವಾಗಿ ತಮ್ಮ ನಾಯಕತ್ವದ ಪ್ರಯತ್ನವನ್ನು ಪ್ರಾರಂಭಿಸಿದ್ದಾರೆ.

