ಇಂಗ್ಲೆಂಡ್ ವರ್ಸಸ್ ಭಾರತ

BCCI: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ; 14 ತಿಂಗಳ ಬಳಿಕ ಶಮಿ ಕಮ್‌ಬ್ಯಾಕ್; 15 ಆಟಗಾರರ ಯುವ ತಂಡ ಪ್ರಕಟ
ರಿಷಭ್ ಪಂತ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಸಂಜು ಸ್ಯಾಮ್ಸನ್ ಮತ್ತು ಧ್ರುವ್ ಜುರೆಲ್ ಇಂಗ್ಲೆಂಡ್ ವಿರುದ್ಧ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್‌ಗಳಾಗಿ ಆಡಲಿದ್ದಾರೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಸರಣಿಗಾಗಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದೆ.

4ನೇ ಟೆಸ್ಟ್: ಅಶ್ವಿನ್ ಗೆ 5 ವಿಕೆಟ್: ಇಂಗ್ಲೆಂಡ್ ಸರ್ವಪತನ, ಭಾರತಕ್ಕೆ ಗೆಲ್ಲಲು ಬೇಕಿದೆ 152 ರನ್!
ಟೀಂ ಇಂಡಿಯಾ ಗೆಲುವಿಗೆ ಇಂಗ್ಲೆಂಡ್ 192 ರನ್‌ಗಳ ಗುರಿ ನೀಡಿತ್ತು. ನಂತರ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ನಾಲ್ಕನೇ ದಿನ ಭಾರತ ಗೆಲ್ಲಲು ಇನ್ನೂ 152 ರನ್ ಗಳಿಸಬೇಕಿದ್ದು ಭಾರತದ ಕೈಯಲ್ಲಿ 10 ವಿಕೆಟ್‌ಗಳಿವೆ.

ಭಾರತ ವರ್ಸಸ್ ಇಂಗ್ಲೆಂಡ್ ಮೊದಲ ಟೆಸ್ಟ್ ವೇಳೆ ನಿಧಾನಗತಿ ಬೌಲಿಂಗ್: ಉಭಯ ತಂಡಗಳಿಗೆ ಐಸಿಸಿ ದಂಡ
ಮೊದಲ ಟೆಸ್ಟ್ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ಮಾಡಿದ ಆರೋಪದ ಮೇರೆಗೆ ಐಸಿಸಿ ಭಾರತ ಮತ್ತು ಇಂಗ್ಲೆಂಡ್ ತಂಡಗಳಿಗೆ ದಂಡ ವಿಧಿಸಿದೆ.

