ಕ್ರಿಕೆಟ್ಐಸಿಸಿ ಟಿ20 ವಿಶ್ವಕಪ್ ಫೈನಲ್: ಇಂಗ್ಲೆಂಡ್ ಆಟಗಾರರ ಹುರಿದುಂಬಿಸಿದ ಬ್ರಿಟನ್ ಪ್ರಧಾನಿ ಸುನಕ್!
ಐಸಿಸಿ ಟಿ20 ವಿಶ್ವಕಪ್ ಫೈನಲ್ ನಲ್ಲಿ ಪಾಕಿಸ್ತಾನದೊಂದಿಗೆ ಇಂದು ಸೆಣಸಲಿರುವ ಇಂಗ್ಲೆಂಡ್ ತಂಡಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶುಭ ಕೋರಿದ್ದು, ಟ್ವೀಟ್ ಮೂಲಕ ಇಂಗ್ಲೆಂಡ್ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.